DAKSHINA KANNADA3 years ago
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಭೂಪ..!
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಭೂಪ..! ಮಂಗಳೂರು: ಅಪ್ರಾಪ್ತೆಯೋರ್ವಳನ್ನು ಅತ್ಯಾಚಾರವೆಸಗಿರುವ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 10ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50ಸಾವಿರ ರೂ ದಂಡ ವಿಧಿಸಿದೆ. ಮಂಗಳೂರಿನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ...