ಸುಳ್ಯ: ಸುಳ್ಯದ ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯ ಕಳೆಂಜದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಎಲ್ಲಾ ಆರೋಪಿಗಳಿಗೆ ನ್ಯಾಯಾಂಗ ಬಂಧನವನ್ನು ಆಗಸ್ಟ್ 29 ರ ತನಕ ವಿಸ್ತರಿಸಲಾಗಿದೆ. ಮಸೂದ್ ಅವರು ಜುಲೈ 19 ರಂದು...
ಮಂಗಳೂರು: ಸಮಾಜಕ್ಕೆ ಕಂಟಕ ಸೃಷ್ಠಿಯಾಗಿದೆ. ಸರಣಿ ಹತ್ಯೆಗಳಾಗಿದೆ. ಅದು ಆಗದಿರಲು ಎರಡೂ ಸಮಾಜಕ್ಕೆ ಭರವಸೆಯ ಕರೆ ಕೊಡ್ತಾರೆ ಅನ್ನುವ ನಿರೀಕ್ಷೆ ಹುಸಿಯಾಯ್ತು. ಸಿಎಂ ಬಂದಿದ್ದ ಸಂದರ್ಭ ಸಂಜೆ ವೇಳೆವರೆಗೂ ಇಲ್ಲೇ ಇದ್ರು. ಅವರು ಹತ್ಯೆಯಾದ ಯುವಕನ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಮಂಗಳೂರಿನ್ ಕಮಿಷನರೇಟ್ ಕಚೇರಿಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್,...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳಿಗೆ ವಿಷಾದ ವ್ಯಕ್ತಪಡಿಸುತ್ತೇನೆ. ಜಿಲ್ಲೆಯ ಪ್ರಜ್ಞಾವಂತ ನಾಗರಿಕರು ಶಾಂತಿ, ಸುವ್ಯವಸ್ಥೆ ಕಾಪಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ...
ಮಂಗಳೂರು: ಮುಖ್ಯಮಂತ್ರಿ ಪರಿಹಾರ ನೀಡುವುದು ತನ್ನ ಕಿಸೆಯಿಂದಲ್ಲ, ಜನರ ತೆರಿಗೆ ಹಣದಿಂದ. ಸತ್ತ ಮೂವರೂ ಅಮಾಯಕರು. ಆದರೆ ಸಿಎಂ ಒಬ್ಬರ ಮನೆಗೆ ಮಾತ್ರ ಹೋಗಿ ತಾರತಮ್ಯ ಎಸಗಿದ್ದಾರೆ. ತಾರತಮ್ಯ ಮಾಡಿ ಸಿಎಂ ಸ್ಥಾನಕ್ಕೆ ಕಪ್ಪುಚುಕ್ಕೆ ಇಟ್ಟಿದ್ದಾರೆ...
ಮಂಗಳೂರು: ‘ಇತ್ತೀಚೆಗೆ ಸಮಾಜ ಘಾತುಕ ಶಕ್ತಿಗಳು, ಕೊಲೆಗಡುಕರಿಗೆ ಸರಕಾರದ ಭಯವಿಲ್ಲ ಎಂಬುದು ಕೆಲವು ದಿನಗಳಲ್ಲಿ ಆದಂತಹ ಘಟನೆಗಳೇ ಸಾಕ್ಷಿ. ಈ ಸರಕಾರದಲ್ಲಿ ಜನಸಾಮಾನ್ಯರಿಗೂ ರಕ್ಷಣೆ ನೆಮ್ಮದಿಯ ವಾತಾವರಣ ಇಲ್ಲ. ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಕಳೆದ...