LATEST NEWS3 years ago
ಕಾಫಿನಾಡಿನಲ್ಲಿ ಕುಟುಂಬದೊಂದಿಗೆ ಕಾರು ಸಮೇತ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನ :ಇಬ್ಬರು ನೀರುಪಾಲು..!
ಚಿಕ್ಕಮಗಳೂರು: ಕಾರಿನ ಜೊತೆಗೆ ನೀರಿಗೆ ಹಾರಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಅದರಲ್ಲಿ ಇಬ್ಬರು ನೀರು ಪಾಲಾಗಿದ್ದಾರೆ. ಮತ್ತಿಬ್ಬರು ಪಾರಾಗಿದ್ದಾರೆ. ನಾಲ್ವರು...