LATEST NEWS5 hours ago
ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ವಾಮಾಚಾರಕ್ಕೆ ವ್ಯಕ್ತಿಯನ್ನು ಬಲಿ ಕೊಟ್ಟ ಪಾಪಿಗಳು!
ಮೈಸೂರು: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮೈಸೂರಿನಲ್ಲಿ ನರಬಲಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಂಜನಗೂಡಿನ ಮಲ್ಕುಂಡಿ ಗ್ರಾಮದಲ್ಲಿ ಮಾಟ, ಮಂತ್ರ, ವಾಮಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಹೌದು, ಕತ್ತು ಕೊಯ್ದ ಸ್ಥಿತಿಯಲ್ಲಿ...