LATEST NEWS2 days ago
ಮತ್ತೋರ್ವ ಬಾಣಂತಿ ಸಾವು – ಸಾವಿನ ಸಂಖ್ಯೆ 12ಕ್ಕೆ ಏರಿಕೆ
ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಬಾಣಂತಿಯನ್ನು ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಸರಸ್ವತಿ (24) ಎಂದು ಗುರುತಿಸಲಾಗಿದೆ. ಜ.2...