LATEST NEWS3 years ago
‘ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ’ ಕೈಬಿಡಲಾಗಿದೆ: ಸಚಿವ ಅಂಗಾರ ಮಾಹಿತಿ
ಬೆಂಗಳೂರು: ಮೀನುಗಾರಿಕೆಯಲ್ಲಿ ತಾಂತ್ರಿಕತೆ ಅಳವಡಿಸಲು 2020–21ರ ಬಜೆಟ್ನಲ್ಲಿ ಘೋಷಿಸಲಾಗಿದ್ದ ‘ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ’ಯನ್ನು ಕೈಬಿಡಲಾಗಿದೆ ಎಂದು ಮೀನುಗಾರಿಕೆ ಸಚಿವ ಎಸ್. ಅಂಗಾರ ತಿಳಿಸಿದರು. ವಿಧಾನ ಪರಿಷತ್ನಲ್ಲಿ ನಿನ್ನೆ ಶಾಸಕ ಎನ್. ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ...