LATEST NEWS4 months ago
ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾಯಿ ಆತ್ಮಹ*ತ್ಯೆ
ಶಿವಮೊಗ್ಗ : ಇತ್ತೀಚೆಗೆ ಆತ್ಮಹ*ತ್ಯೆ ಪ್ರಕರಣಗಳು ಹೆಚ್ಚಾಗಿದ್ದು, ಶಿವಮೊಗ್ಗದಲ್ಲಿ ತಾಯಿಯೊಬ್ಬಳು ಮಕ್ಕಳೊಂದಿಗೆ ಜೀವಾಂ*ತ್ಯಗೊಳಿಸಿರುವ ಹೃದಯ ವಿದ್ರಾವಕ ಘಟನೆ ಸಂಭಸಿದೆ. ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ...