DAKSHINA KANNADA2 months ago
ಜು.23ರಂದು ದ.ಕ. ಟ್ಯಾಕ್ಸಿಮೆನ್ಸ್, ಮ್ಯಾಕ್ಸಿ ಕ್ಯಾಬ್ ಮಾಲಕರ ಸಂಘದಿಂದ ಪ್ರತಿಭಟನೆ
ಮಂಗಳೂರು: ಕೇಂದ್ರ ಸಾರಿಗೆ ಇಲಾಖೆಯ ಆದೇಶದಂತೆ ರಾಜ್ಯ ಸಾರಿಗೆ ಇಲಾಖೆಯು ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆಗೆ ಒತ್ತಾಯಿಸುತ್ತಿರುವುದು ಅವೈಜ್ಞಾನಿಕ. ಇದರ ವಿರುದ್ಧ ಜು.23ರಂದು ಪ್ರತಿಭಟನೆ ನಡೆಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್...