DAKSHINA KANNADA3 months ago
ಜು.24 : ಮೇಯರ್ ಫೋನ್-ಇನ್ ಕಾರ್ಯಕ್ರಮ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ನೇರ ಫೋನ್-ಇನ್ ಕಾರ್ಯಕ್ರಮವು ಜು.24ರಂದು ಪೂ.11ಕ್ಕೆ ಮೇಯರ್ರ ಕೊಠಡಿಯಲ್ಲಿ ನಡೆಯಲಿದೆ. ಸಾರ್ವಜನಿಕರು ಸಮಸ್ಯೆಗಳಿದ್ದಲ್ಲಿ ದೂ.ಸಂ: 0824-2220301/2220318ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.