DAKSHINA KANNADA11 months ago
ಮಂಗಳೂರು:ಬಕ್ರೀದ್ ಸಂದರ್ಭ ಕುರ್ಬಾನಿ ಹೆಸರಿನ ಗೋಹತ್ಯೆ/ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಹಾಕಲು ಜಿಲ್ಲಾಡಳಿತಕ್ಕೆ VHP ಆಗ್ರಹ..!
ಜೂನ್ 29 ರಂದು ಬಕ್ರೀದ್ ಸಂದರ್ಭದಲ್ಲಿ ಕುರ್ಬಾನಿಯ ಸಾಧ್ಯತೆ ಇದ್ದು, ಈ ದಿನದಂದು ಮತ್ತು ಇತರೆ ದಿನಗಳಂದೂ ಯಾವುದೇ ರೀತಿಯ ಗೋವಂಶ ವಧೆ /ಬಲಿ/ ಕುರ್ಬಾನಿ/ ಹತ್ಯೆ ಹಾಗು ಅಕ್ರಮ ಗೋಸಾಗಾಟವಾಗದಂತೆ ಕ್ರಮಕೈಗೊಳ್ಳಬೇಕೆಂದು ವಿಹೆಚ್ಪಿ ದ.ಕ....