DAKSHINA KANNADA4 years ago
ಮಂಗಳೂರು: ಎಂಸಿಸಿ ಬ್ಯಾಂಕ್ ಕಛೇರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ..!
ಮಂಗಳೂರು : ಮಂಗಳೂರು ಮಿಲಾಗ್ರಿಸ್ ಬಳಿಯ ಎಂಸಿಸಿ ಬ್ಯಾಂಕ್ ಕಚೇರಿಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದೆ ಎನ್ನಲಾಗಿದೆ. ಮಧ್ಯಾಹ್ನ 12 ಗಂಟೆಗೆ ಬ್ಯಾಂಕ್ ಒಳಗೆ ದಟ್ಟ ಹೊಗೆ ಆವರಿಸಿತ್ತು,...