LATEST NEWS3 days ago
ವಿಶ್ವದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಶಿವಣ್ಣಗೆ ಚಿಕಿತ್ಸೆ – 1 ತಿಂಗಳ ಬಳಿಕ ರಿಟರ್ನ್
ಬೆಂಗಳೂರು: ನಟ ಶಿವರಾಜ್ ಕುಮಾರ್ ಶಸ್ತ್ರ ಚಿಕಿತ್ಸೆಗಾಗಿ ಅಮೆರಿಕಗೆ ಬುಧವಾರ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಅಮೆರಿಕಗೆ ಪ್ರಯಾಣ ಬೆಳೆಸಿದ್ದ ಶಿವರಾಜ್ಕುಮಾರ್ಗೆ, ಪತ್ನಿ ಗೀತಾ ಶಿವರಾಜ್ಕುಮಾರ್, ಪುತ್ರಿ ನಿವೇದಿತಾ ಸಾಥ್ ನೀಡಿದರು....