LATEST NEWS2 years ago
ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳಿ: ಶಾಸಕ ಖಾದರ್ ಒತ್ತಾಯ
ಮಂಗಳೂರು: ಸಮಾಜದಲ್ಲಿ ಗೊಂದಲ ಹಾಗೂ ವೈಮನಸ್ಸು ಹುಟ್ಟಿಸುವ ಸಂದೇಶವನ್ನು ಹಾಕುವ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭಾ ವಿರೋಧ ಪಕ್ಷದ ಉಪನಾಯಕ ಯು.ಟಿ ಖಾದರ್ ಹೇಳಿದ್ದಾರೆ. ಈ ಬಗ್ಗೆ ನಗರದ...