LATEST NEWS2 years ago
ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ-20 ಉಮ್ರಾ ಯಾತ್ರಾರ್ಥಿಗಳ ದಾರುಣ ಮೃತ್ಯು..!
ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು 29 ಮಂದಿ ಗಾಯಗೊಂಡಿದ್ದಾರೆ. ಜಿದ್ದಾ: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ ಯಾತ್ರಿಕರು...