LATEST NEWS2 years ago
ಬುಡಕಟ್ಟು ವಿದ್ಯಾರ್ಥಿಗಳ ಹಣ ದೇಶ ವಿರೋಧಿ ಚಟುವಟಿಕೆಗೆ ಬಳಕೆ?: ಮೇಧಾ ಪಾಟ್ಕರ್ ಸೇರಿ 11 ಮಂದಿ ವಿರುದ್ಧ FIR
ಬರ್ವಾನಿ: ಬುಡಕಟ್ಟು ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳ ನಿರ್ವಹಣೆಗಾಗಿ ಸಂಗ್ರಹಿಸಿದ ಹಣವನ್ನು ರಾಜಕೀಯ ಮತ್ತು ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸುವ ಮೂಲಕ ದುರುಪಯೋಗ ಮಾಡಿದ್ದಾರೆ ಎಂದು ನರ್ಮದಾ ಬಚಾವೋ ಆಂದೋಲನದ ಮುಂದಾಳು ಮೇಧಾ ಪಾಟ್ಕರ್ ಹಾಗೂ ಇತರ...