LATEST NEWS2 years ago
MEI ನೂತನ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಅಭಿನಂದನೆ
ಉಡುಪಿ: ಕರ್ನಾಟಕ ಸರಕಾರದ ಸ್ವಾಮ್ಯದ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ...