ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕರಿಬ್ಬರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬೆಂಕ್ಯ ಎಂಬಲ್ಲಿ ನಡೆದಿದೆ. ಬಂಟ್ವಾಳ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಕಾರು...
ಬಂಟ್ವಾಳ: ಟಿಪ್ಪರ್ ಲಾರಿಯೊಂದು ಆ್ಯಂಬುಲೆನ್ಸ್ ವಾಹನಕ್ಕೆ ಢಿಕ್ಕಿಯಾದ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ನರಹರಿ ಎಂಬಲ್ಲಿ ರಾತ್ರಿ ವೇಳೆ ನಡೆದಿದೆ. ಘಟನೆಯಿಂದ ಆ್ಯಂಬುಲೆನ್ಸ್ಗೆ ಸ್ವಲ್ಪ ಜಖಂ ಅಗಿರುವುದನ್ನು ಹೊರತುಪಡಿಸಿದರೆ ಬೇರೆ ಯಾವುದೇ ಹಾನಿ ಸಂಭವಿಸಿಲ್ಲ....
ಬಂಟ್ವಾಳ: ಎರಡು ಕಾರು ಹಾಗೂ ಬಸ್ಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡು ಉಳಿದ ನಾಲ್ವರು ಚಿಕ್ಕಪುಟ್ಟ ಗಾಯಗಳೊಂದಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ...
ಮಂಗಳೂರು: ಗರ್ಭಧಾರಣೆಗೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆಯ ಸಂದರ್ಭದಲ್ಲಿ ವೈದ್ಯರು ಮಾಡಿದ್ದಾರೆನ್ನಲಾದ ಎಡವಟ್ಟಿನಿಂದಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾದ ಮಹಿಳೆ ಬೇರೊಂದು ದೈಹಿಕ ಆರೋಗ್ಯ ಸಮಸ್ಯೆಗೆ ಸಿಲುಕಿರುವ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಿ ತಮಗೆ...
ಬಂಟ್ವಾಳ: ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ನಲ್ಲಿ ನಡೆದಿದೆ. ಇಲ್ಲಿನ ಬಿರ್ವ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ ಬಾಗಲಕೋಟೆ ಮೂಲದ ಯಮನಪ್ಪ ಮಾದವ (40) ನಾಪತ್ತೆಯಾದ...
ಬಂಟ್ವಾಳ: ಮಾರಾಟ ಮಾಡುವ ಉದ್ದೇಶದಿಂದ ಗಾಂಜಾದ ಜೊತೆ ತಿರುಗುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎ.ಎಸ್.ಪಿ. ನೇತೃತ್ವದ ತಂಡ ಬಂಟ್ವಾಳದ ಮೆಲ್ಕಾರ್ನಲ್ಲಿ ವಶಕ್ಕೆ ಪಡೆದುಕೊಂಡಿದೆ. ಕಬಕ ಸಮೀಪದ ಪರನೀರು ಕಟ್ಟೆ ಮನೆ ನಿವಾಸಿ ಮಹಮ್ಮದ್ ರಫೀಕ್, ಹಾಗೂ...
ಬಂಟ್ವಾಳ: ದ್ವಿಚಕ್ರ ವಾಹನ ಢಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿದ ಘಟನೆ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಂಕ್ಯ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಬೇಂಕ್ಯ ಸುಭಾಶ್ ನಗರ ನಿವಾಸಿ ಸುನಿಲ್ ಕುಮಾರ್ (46) ಮೃತ...
ಬಂಟ್ವಾಳ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರೊಬೆಷನರಿ ಎಸ್.ಐ.ಆಗಿದ್ದ ಮೂರ್ತಿ ಅವರನ್ನು ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯ ಉಪನಿರೀಕ್ಷರಾಗಿ ನೇಮಕಗೊಳಿಸಿ ಅದೇಶ ಹೊರಡಿಸಿದೆ. ಮೆಲ್ಕಾರ್ ಟ್ರಾಫಿಕ್ ಎಸ್.ಐ ಆಗಿದ್ದ ರಾಜೇಶ್ ಕೆ.ವಿ ಅವರು ಪುತ್ತೂರು ನಗರ ಠಾಣಾ...
ಬಂಟ್ವಾಳ: ಎರಡು ಕಾರುಗಳ ನಡುವೆ ಪರಸ್ಪರ ಡಿಕ್ಕಿಯಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳದ ಮೆಲ್ಕಾರ್ ಟ್ರಾಫಿಕ್ ಪೋಲಿಸ್ ಠಾಣಾ ವ್ಯಾಪ್ತಿಯ ದಾಸಕೋಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬಂಟ್ವಾಳ ನಿವಾಸಿಗಳಾದ ವಿಡಿಯೋಗ್ರಾಫರ್ ಸುಕುಮಾರ್ ಬಂಟ್ವಾಳ, ಪೈಂಟರ್...
ಬಂಟ್ವಾಳ: ದೇಶಕ್ಕಾಗಿ ಪ್ರಾಣತೆತ್ತ ಸ್ವಾತಂತ್ರ್ಯ ಯೋಧರ ನಿಜವಾದ ಕನಸು ಮೋದಿ ಆಡಳಿತದಲ್ಲಿ ನನಸಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಅವರು ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಶ್ರೀಕ್ಷೇತ್ರ ಮಿತ್ತಮಜಲಿಗೆ...