ಬಂಟ್ವಾಳ: ಅಂಗಡಿ ಮಳಿಗೆಗಳನ್ನು ಅನಧಿಕೃತವಾಗಿ ನಿರ್ಮಾಣ ಮಾಡಲಾಗಿದ್ದು, ಅದನ್ನು ತೆರವು ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯರು ಶುಕ್ರವಾರ ಪುರಸಭೆಗೆ ಬೀಗ ಹಾಕಿ ಮುತ್ತಿಗೆ ಹಾಕಿ ಅಧಿಕಾರಿಗಳಿಗೆ ಧಿಕ್ಕಾರದ ಘೋಷಣೆ ಕೂಗಿದ ಘಟನೆ ಬಂಟ್ವಾಳದ ಮೆಲ್ಕಾರ್ನಲ್ಲಿ ನಡೆದಿದೆ....
ಬಂಟ್ವಾಳ: ಇಲ್ಲಿನ ಮೆಲ್ಕಾರ್ ನಲ್ಲಿ ಎರಡು ತಂಡಗಳು ಪರಸ್ಪರ ಹೊಡೆದಾಡಿದ ಪ್ರಕರಣ ವೈರಲ್ ಆಗುತ್ತಿದ್ದಂತೆ, ಘಟನೆಯ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಬಂಟ್ವಾಳದಲ್ಲಿ...
ಬಂಟ್ವಾಳ: ಇಲ್ಲಿನ ಮೆಲ್ಕಾರ್ ಜಂಕ್ಷನ್ ಬಳಿಯ ಬಾರ್ ಮುಂದೆ ತಂಡಗಳ ನಡುವೆ ಹೊಡೆದಾಟ ನಡೆದ ಘಟನೆ ನಡೆದಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಡರಾತ್ರಿ ವೇಳೆ ಮೆಲ್ಕಾರ್ನ ಬಾರ್ವೊಂದರ ಮುಂದೆ ಎರಡು...
ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೆಲ್ಕಾರ್ ಜಂಕ್ಷನ್’ನಲ್ಲಿ ತಡರಾತ್ರಿ ನಡೆದಿದೆ. ಗಾಯಗೊಂಡ ವ್ಯಕ್ತಿ ಗಣೇಶ್ ಎಂದು ತಿಳಿದು ಬಂದಿದೆ. ಮಾಣಿ ಕಡೆಯಿಂದ ಮಂಗಳೂರು...
ಬಂಟ್ವಾಳ: ರಾತ್ರಿ ವೇಳೆ ರಸ್ತೆಯ ಮಧ್ಯೆ ಮಲಗಿದ ವ್ಯಕ್ತಿಯೋರ್ವನ ಮೇಲೆ ದ್ವಿಚಕ್ರ ವಾಹನ ಹರಿದ ಪರಿಣಾಮ ಆ ವ್ಯಕ್ತಿ ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ಕೋಯನಜಲು ಎಂಬಲ್ಲಿ ನಡೆದಿದ್ದು, ಅಪಘಾತ ದ ದೃಶ್ಯ ಸಿಸಿ.ಟಿ.ವಿಯಲ್ಲಿ ಸೆರೆಯಾಗಿದೆ....
ಬಾರ್ ಗೆ ನುಗ್ಗಿ ನಗ,ನಗದು, ಮದ್ಯ ಬಾಟಲಿ ದೋಚಿ ಪರಾರಿಯಾದ ಕಳ್ಳರು..! ಬಂಟ್ವಾಳ: ಬಾರ್ ವೊಂದಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ರೂ ನಗದು ಹಾಗೂ ಮದ್ಯ ಬಾಟಲಿಗಳನ್ನು ಕಳವು ಮಾಡಿದ ಘಟನೆ ಮೆಲ್ಕಾರ್ ಸಮೀಪದ ಕಂದೂರು...