LATEST NEWS1 year ago
ಪುತ್ತೂರು ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ನಿಧನ..
ಪುತ್ತೂರು: ಪುತ್ತೂರಿನ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಆರ್ಯಾಪು ಗ್ರಾಮ ಪಂಚಾಯತ್ ನ ನಾಲ್ಕನೇ ವಾರ್ಡಿನ ಸದಸ್ಯ ಗಿರೀಶ್ ಗೌಡ ಮರೀಕೆ(34) ಮೃತ ದುರ್ದೈವಿಯಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಗಿರೀಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ...