DAKSHINA KANNADA3 years ago
ಖತರ್ನಾಕ್ ಗ್ರಾ.ಪಂ ಸದಸ್ಯನ ಘನಘೋರ ಕೃತ್ಯ ಬಯಲು ..?
ಮಂಗಳೂರು:ದರೋಡೆ ಪ್ರಕರಣದ ಆರೋಪಿಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಆರೋಪದಲ್ಲಿ ಪುತ್ತೂರಿನ ಮಾಜಿ ಗ್ರಾಮ ಪಂಚಾಯತ್ ಸದಸ್ಯನೊಬ್ಬನನ್ನು ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ.ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮ ಪಂಚಾಯತಿನಲ್ಲಿ ಮಾಜಿ ಸದಸ್ಯನಾಗಿರುವ ಕೆದಂಬಾಡಿ ನಿವಾಸಿ ಅಬ್ದುಲ್ ಬಶೀರ್(40) ಬಂಧಿತ...