BANTWAL2 years ago
ಬಂಟ್ವಾಳ: ಬಾಲಕಿಗೆ ಅಶ್ಲೀಲ ಚಿತ್ರ ಇರುವ ಮೊಬೈಲ್ ಮೆಮೊರಿ ಕಾರ್ಡ್ ನೀಡಿ ಲೈಂಗಿಕ ಕಿರುಕುಳ-ಆರೋಪಿ ಅರೆಸ್ಟ್
ಬಂಟ್ವಾಳ: ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೊಬೈಲ್ ಮೆಮೊರಿ ಕಾರ್ಡ್ ನೀಡಿದ ಆರೋಪದ ಮೇಲೆ ಕಲ್ಲಡ್ಕದ ನಿವಾಸಿಯೋರ್ವನನ್ನು ವಿಟ್ಲ ಪೋಲಿಸರು ಬಂಧಿಸಿದ ಘಟನೆ ನಡೆದಿದೆ. ಕಲ್ಲಡ್ಕ ನಿವಾಸಿ ಸಮೀರ್(33) ಎಂಬಾತ ಬಂಧಿತ ಆರೋಪಿ. ಮಾಣಿ ಸಮೀಪದ...