ಮಂಗಳೂರು ( ಉಳ್ಳಾಲ ) : ವಿದ್ಯುತ್ ಕಂಬ ಏರಿದ ಹೆಬ್ಬಾವೊಂದು ವಿದ್ಯುತ್ ಪ್ರವಹಿಸಿ ಸಾ*ವನ್ನಪ್ಪಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ಈ ಘಟನೆ ನಡೆದಿದ್ದು, ಮುಂಜಾನೆ ವಿದ್ಯುತ್ ಶಾರ್ಟ್ ಆದ ಸದ್ದು ಕೇಳಿ...
ಮಂಗಳೂರು: ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಮೆಸ್ಕಾಂ ಕಾರ್ಪೋರೇಟ್ ಕಚೇರಿಯಲ್ಲಿ ಬುಧವಾರ ಬದ್ಧತಾ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು. ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಡಿ.ಪದ್ಮಾವತಿ, ನಿರ್ದೇಶಕರು (ತಾಂತ್ರಿಕ) ರಮೇಶ್ ಎಚ್.ಜಿ. ಸೇರಿದಂತೆ...
ಉಳ್ಳಾಲ: ಶುಕ್ರವಾರ ಸುರಿದ ಭಾರೀ ಮಳೆಗೆ ಉಳ್ಳಾಲ ನಗರ ಸಭೆ ವ್ಯಾಪ್ತಿಯ ಕಾಪಿಕಾಡ್ ಬಳಿ ಮರ ಬಿದ್ದು ಕಂಬ ತುಂಡಾಗಿ ಬಿದ್ದಿರುವ ಬಗ್ಗೆ ವರದಿಯಾಗಿದೆ. ಇದರಿಂದ ವಿದ್ಯುತ್ ಇಲ್ಲದೆ ಸ್ಥಳೀಯ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು...
ಮ೦ಗಳೂರು: ವಿದ್ಯುತ್ ಪೂರೈಕೆಗೆ ಸ೦ಬ೦ಧಿಸಿದ೦ತೆ ಮಳೆಗಾಲದ ಸ೦ಭಾವ್ಯ ಸವಾಲುಗಳನ್ನು ಎದುರಿಸಲು ಮೆಸ್ಕಾ೦ ಸನ್ನದ್ದವಾಗಿದ್ದು, ಸುಗಮ ಮತ್ತು ಸುಲಲಿತ ಸೇವೆಗೆ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಂಗಳೂರು ವಿದ್ಯಚ್ಛಕ್ತಿ ಸಬರಾಜು ಕಂಪನಿ (ಮೆಸ್ಕಾಂ) ವ್ಯವಸ್ಥಾಪಕ ನಿದೇ೯ಶಕರಾದ...
ಮಂಗಳೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಂಗವಾಗಿ ಸಂತ ಶ್ರೀ ಸೇವಾಲಾಲ್ ಅವರ 285ನೇ ಜಯಂತಿಯನ್ನು ಮೆಸ್ಕಾಂ ಮರೋಳಿ ಕಚೇರಿಯಲ್ಲಿ ಫೆ.15ರಂದು ಆಚರಿಸಿದರು. ಈ ಕಾರ್ಯಕ್ರಮವನ್ನು ಕಚೇರಿಯ ಎಇಇ ಸತೀಶ್ ಹಾಗೂ ರಾಜೇಶ್ ಬಿ.ಜೆಇ...
ಮೆಸ್ಕಾಂನ ಉಳ್ಳಾಲ-2 ಘಟಕದ ಪವರ್ಮೆನ್ ವಸಂತ್ ಹಾಗೂ ಸುರೇಶ್ ಗದ್ದೆಯೊಂದರಲ್ಲಿ ಕೃತಕ ನೆರೆಯಾಗಿದ್ದರೂ ಅದನ್ನು ಕಷ್ಟಪಟ್ಟು ದಾಟಿ 40 ಮನೆಗಳಿಗೆ ವಿದ್ಯುತ್ ಪೂರೈಸಿದ್ದಾರೆ. ಉಳ್ಳಾಲ: ಕರ್ತವ್ಯವಾದರೂ ನಿಭಾಯಿಸಲು ಛಲಬೇಕು. ಮಳೆಗಾಲದ ಸಂದರ್ಭ ಮೆಸ್ಕಾಂ ಪವರ್ಮೆನ್ಗಳು ಜನರ...
ಉಳ್ಳಾಲ: ಇಲ್ಲಿನ ಮನೆ ಮಾಲಕನ ಕೈಗೆ ವಿದ್ಯುತ್ ರೀಡರ್ ನೀಡಿದ ಬಿಲ್ ನೋಡಿ ಮನೆ ಮಾಲಕನೇ ಹೌಹಾರಿದ ಘಟನೆ ನಡೆದಿದೆ. ಉಳ್ಳಾಲಬೈಲ್ನ ಸದಾಶಿವ ಆಚಾರ್ಯ ಅವರ ಮನೆಗೆ ಜೂ.14 ರಂದು ಬಂದ ಬಿಲ್ ರೀಡರ್ 7,71,072...
ವಿದ್ಯುತ್ ಕಂಬದಲ್ಲಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದ ವಿದ್ಯುತ್ ಪ್ರವಹಿಸಿ ಲೈನ್ ಮೆನ್ ದಾರುಣವಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಎಂಬಲ್ಲಿ ನಡೆದಿದೆ. ಕಡಬ : ವಿದ್ಯುತ್ ಕಂಬದಲ್ಲಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದ ವಿದ್ಯುತ್ ಪ್ರವಹಿಸಿ...
ಮಂಗಳೂರು: 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಎಕ್ಕೂರು ಮತ್ತು 11ಕೆವಿ ಪಂಪ್ವೆಲ್ ಫೀಡರ್ಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಯೋಜನೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡ ಕಾರಣ ಇಂದು ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಇಂದು...
ಮಂಗಳೂರು: ಕುಲಶೇಖರ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಶಕ್ತಿನಗರ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಂಡ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 6ರ ವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ...