ಗಾಂಧೀನಗರ್: ಗುಜರಾತ್ನಲ್ಲಿ ಭಾರೀ ಮಳೆಯಾಗುತ್ತಿದ್ದು ಹಲವು ಜಿಲ್ಲೆಗಳಿಗೆ ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆ ಪ್ರವಾಹ ಪರಿಸ್ಥಿತಿ ನಡುವೆ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, 11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮತ್ತು...
ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ. ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ...
ದೆಹಲಿ: ಭಾರತೀಯ ಹವಾಮಾನ ಇಲಾಖೆ ಮೇ ತಿಂಗಳ ಹವಾಮಾನ ಮುನ್ಸೂಚನೆ ಬಿಡುಗಡೆ ಮಾಡಿದ್ದು ಇದೀಗ ಅಚ್ಚರಿ ಮೂಡಿಸಿದೆ. 1901ರ ನಂತರ ಏಪ್ರಿಲ್ನಲ್ಲಿ ಇಷ್ಟೊಂದು ತಾಪಮಾನವನ್ನು ದಾಖಲಿಸಿರುವುದು ಇದೇ ಮೊದಲು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ)...
ಬೆಂಗಳೂರು: ದೇಶದ ಹಲವ ಕಡೆ ಬಿಸಿಲಿನ ತಾಪ ಹೆಚ್ಚಾಗಿದೆ. ಕಳೆದ ದಿನಗಳಲ್ಲಿ ಮಡಿಕೇರಿ ಮತ್ತು ಮಂಗಳೂರಿನ ಆಸುಪಾಸಿನಲ್ಲಿ ಮಳೆಯಾಗಿದ್ದು ಬಿಟ್ಟರೆ ಬೇರೆಲ್ಲಿಯೂ ಮಳೆಯಾಗಿಲ್ಲ. ಯುಗಾದಿ ಹಬ್ಬ ಮಳೆರಾಯನನ್ನು ಹೊತ್ತು ತರುತ್ತಾನೋ ಎಂಬ ಭರವಸೆ ಜನರಲ್ಲಿ ಮೂಡಿದೆ. ...
ಮಂಗಳೂರು: ಬಿಸಿಲ ಧಗೆ ನಿಧಾನಕ್ಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ನಾನಾ ಕಡೆ ಮಂಗಳವಾರದಿಂದ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...
ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಬಿಸಿಲಿನ ಝಳ ಏರಿಕೆಯಾಗುತ್ತಿದ್ದು, ಈ ಮಧ್ಯೆ ಹವಾಮಾನ ಇಲಾಖೆಯು ಬಿಸಿ ಗಾಳಿಯ ಮುನ್ನೆಚ್ಚರಿಕೆ ನೀಡಿದೆ. ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಬಿಸಿಲಿನ...
ಬೆಂಗಳೂರು: ರಾಜ್ಯದ ಹಲವು ಕಡೆ ಸಂಜೆ ವೇಳೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಬೆಂಗಳೂರು, ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ನವೆಂಬರ್ 9ರವರೆಗೆ ಭಾರೀ ಮಳೆಯಾಗಲಿದೆ. ಇಂದಿನಿಂದ 3 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ವ್ಯಾಪಕ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ರಾತ್ರಿ ಕೆಲವು ಕಡೆ ಮಳೆಯಾಗಿದ್ದು, ರವಿವಾರ ಮೋಡದಿಂದ ಕೂಡಿದ ವಾತಾವರಣ ಇದೆ. ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಿಗೆ ಯೆಲ್ಲೋ ಅಲರ್ಟ್...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇಂದಿನಿಂದ ಸೆ. 10ರವರೆಗೆ ಆರೆಂಜ್ ಅಲರ್ಟ್ ಇರಲಿದೆ. ನಂತರದ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ....
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆಧೇಶ ಹೊರಡಿಸಿದ್ದಾರೆ. ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಈ ಮುನ್ನೆಚ್ಚರಿಕೆ ನೀಡಿದೆ. ಇದರ...