ಬೆಂಗಳೂರು: ದೇಶದ ಹಲವ ಕಡೆ ಬಿಸಿಲಿನ ತಾಪ ಹೆಚ್ಚಾಗಿದೆ. ಕಳೆದ ದಿನಗಳಲ್ಲಿ ಮಡಿಕೇರಿ ಮತ್ತು ಮಂಗಳೂರಿನ ಆಸುಪಾಸಿನಲ್ಲಿ ಮಳೆಯಾಗಿದ್ದು ಬಿಟ್ಟರೆ ಬೇರೆಲ್ಲಿಯೂ ಮಳೆಯಾಗಿಲ್ಲ. ಯುಗಾದಿ ಹಬ್ಬ ಮಳೆರಾಯನನ್ನು ಹೊತ್ತು ತರುತ್ತಾನೋ ಎಂಬ ಭರವಸೆ ಜನರಲ್ಲಿ ಮೂಡಿದೆ. ...
ಮಂಗಳೂರು: ಬಿಸಿಲ ಧಗೆ ನಿಧಾನಕ್ಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ನಾನಾ ಕಡೆ ಮಂಗಳವಾರದಿಂದ ಐದು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...
ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಬಿಸಿಲಿನ ಝಳ ಏರಿಕೆಯಾಗುತ್ತಿದ್ದು, ಈ ಮಧ್ಯೆ ಹವಾಮಾನ ಇಲಾಖೆಯು ಬಿಸಿ ಗಾಳಿಯ ಮುನ್ನೆಚ್ಚರಿಕೆ ನೀಡಿದೆ. ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಬಿಸಿಲಿನ...
ಬೆಂಗಳೂರು: ರಾಜ್ಯದ ಹಲವು ಕಡೆ ಸಂಜೆ ವೇಳೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಬೆಂಗಳೂರು, ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ನವೆಂಬರ್ 9ರವರೆಗೆ ಭಾರೀ ಮಳೆಯಾಗಲಿದೆ. ಇಂದಿನಿಂದ 3 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ವ್ಯಾಪಕ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ರಾತ್ರಿ ಕೆಲವು ಕಡೆ ಮಳೆಯಾಗಿದ್ದು, ರವಿವಾರ ಮೋಡದಿಂದ ಕೂಡಿದ ವಾತಾವರಣ ಇದೆ. ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಿಗೆ ಯೆಲ್ಲೋ ಅಲರ್ಟ್...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇಂದಿನಿಂದ ಸೆ. 10ರವರೆಗೆ ಆರೆಂಜ್ ಅಲರ್ಟ್ ಇರಲಿದೆ. ನಂತರದ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ....
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆಧೇಶ ಹೊರಡಿಸಿದ್ದಾರೆ. ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಈ ಮುನ್ನೆಚ್ಚರಿಕೆ ನೀಡಿದೆ. ಇದರ...
ಬೆಂಗಳೂರು: ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಾಳೆಯವರೆಗೂ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ 5 ದಿನಗಳಿಂದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಸೋಮವಾರ ರಾತ್ರಿಯಿಂದ ಬಿರುಸಿನ ಮಳೆಯಾಗುತ್ತಿದೆ. ಕಡಬ ಮತ್ತು ಸುಳ್ಯ ತಾಲೂಕಿನ...