FILM4 months ago
ಅಮ್ಮನಾದ ಮಿಲನಾ ನಾಗರಾಜ್; ಸಂತಸ ಹಂಚಿಕೊಂಡ ನಟ ಡಾರ್ಲಿಂಗ್ ಕೃಷ್ಣ
ಮಂಗಳೂರು : ಚಂದನವನದ ಮುದ್ದಾದ ಜೋಡಿ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ತಮ್ಮ ಮೊದಲನೆಯ ಮಗುವನ್ನು ಸ್ವಾಗತಿಸಿದ್ದಾರೆ. ಈ ಖುಷಿ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮಿಲನಾ ನಾಗರಾಜ್ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ....