LATEST NEWS4 years ago
ಫ್ಲೈಯಿಂಗ್ ಸಿಖ್ ಮಿಲ್ಕಾ ಸಿಂಗ್ ಇನ್ನಿಲ್ಲ : ಪ್ರಧಾನಿ ಸೇರಿದಂತೆ ಗಣ್ಯರಿಂದ ಸಂತಾಪ..!
ನವದೆಹಲಿ : 400 ಮೀಟರ್ ಓಟದಲ್ಲಿ ಹಲವು ದಾಖಲೆಗಳನ್ನು ಬರೆದಿದ್ದ ಮಿಲ್ಕಾ ಸಿಂಗ್ ಇನ್ನಿಲ್ಲ. ನಿನ್ನೆರಾತ್ರಿ 11.30ಕ್ಕೆ ಮಿಲ್ಕಾ ಸಿಂಗ್ ಕೊನೆಯುಸಿರೆಳೆದಿದ್ದಾರೆ. ಗುರುವಾರ ಸ್ಥಿರವಾಗಿದ್ದ ಅವರ ಆರೋಗ್ಯ ಸ್ಥಿತಿ ನಿನ್ನೆ ಸಂಜೆಯಿಂದ ಬಿಗಡಾಯಿಸಿತ್ತು. ಮಿಲ್ಕಾ ಸಿಂಗ್...