ಮಂಗಳೂರು/ಬಳ್ಳಾರಿ : ಕೇಂದ್ರ ಉಕ್ಕು ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದ ಸಂಸದ ಕುಮಾರಸ್ವಾಮಿ ಬಳ್ಳಾರಿ ಜಿಲ್ಲೆಯಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದ್ದರು. ಆದರೆ, ಕೇಂದ್ರದ ಈ ತೀರ್ಮಾನವನ್ನು ತಡೆ ಹಿಡಿಯಲು ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ತೀರ್ಮಾನಿಸಿದ್ದಾರೆ....
ಬೆಂಗಳೂರು: ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರು ಸಂಘಟನೆಗಳ ಒಕ್ಕೂಟವು ಪರವಾನಿಗೆ ವಿಷಯದಲ್ಲಿ ಕಳೆದ ಕೆಲವು ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ನಿನ್ನೆ ರಾತ್ರಿ ಮುಖ್ಯಮಂತ್ರಿಗಳ ಸಭೆಯ ಬಳಿಕ ಹಿಂಪಡೆದಿದೆ....
ಉಡುಪಿ: ಶಿರ್ವದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಕಾಪು ತಹಶೀಲ್ದಾರ್ ಪ್ರತಿಭಾ ಇಂದು ದಾಳಿ ನಡೆಸಿದ್ದಾರೆ. ಈ ವೇಳೆ ಜೆಸಿಬಿ ಸಹಿತ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಹಲವು ದಿನಗಳಿಂದ ಶಿರ್ವ ಬಳಿಯ ಮುಟ್ಲುಪಾಡಿ ಸೇತುವೆ ಕೆಳಗಡೆ...
ಮಂಗಳೂರು : ಅಕ್ರಮ ಮಣ್ಣು ಗಣಿಗಾರಿಕೆ ಪ್ರದೇಶಕ್ಕೆ ಸಹಾಯಕ ಆಯುಕ್ತರ ನೇತೃತ್ವದ ತಂಡ ದಾಳಿ ನಡೆಸಿ 28 ಲಾರಿ , 6 ಜೆಸಿಬಿ ಹಾಗೂ ಮೂರು ಹಿಟಾಚಿಯನ್ನು ವಶಕ್ಕೆ ತೆಗೆದುಕೊಂಡಿದೆ. ಸಹಾಯಕ ಆಯುಕ್ತ ಮದನ್ ಮೋಹನ್...