LATEST NEWS3 years ago
ಮಂಗಳೂರಿನಲ್ಲಿ 7 ಸಾವಿರ ಕೋಟಿ ವೆಚ್ಚದಲ್ಲಿ ನೂತನ ರಾಸಾಯನಿಕ ಕಾರ್ಖಾನೆ: ಸಚಿವ ನಿರಾಣಿ
ಮಂಗಳೂರು: 7 ಸಾವಿರ ಕೋಟಿ ರೂಪಾಯಿ ವೆಚ್ಚದ ನೂತನ ವಿದೇಶಿ ರಾಸಾಯನಿಕ ಗೊಬ್ಬರದ ಕಾರ್ಖಾನೆ ಕರ್ನಾಟಕದಲ್ಲಿ ನಿರ್ಮಿಸಲು ಮುಂದಾಗಿದೆ. ಅದನ್ನು ಮಂಗಳೂರಿನಲ್ಲಿ ನಿರ್ಮಿಸಲು ಯೋಚಿಸಿದ್ದೇವೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಇಂದು ಮಂಗಳೂರಿನ...