LATEST NEWS3 years ago
ಹಾಸದಲ್ಲೊಂದು ಘೋರ ಕೃತ್ಯ : ಪೋಷಕರೊಂದಿಗೆ ಮಲಗಿದ್ದ ಪುಟ್ಟ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ..!
ಹಾಸನ: ಪೋಷಕರೊಂದಿಗೆ ಮಲಗಿದ್ದ ಬಾಲಕಿಯನ್ನು ಹೊತ್ತಯ್ದ ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಹಾಸನದಲ್ಲಿ ಬೆಳಕಿಗೆ ಬಂದಿದೆ. ಅಲೆಮಾರಿ ಕುಟುಂಬದ ಬಾಲಕಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಅಲೆಮಾರಿ ಕುಟುಂಬವೊಂದು ಹಾಸನ ನಗರ ಹೊಸ ಬಸ್...