LATEST NEWS2 years ago
ಬೈಕ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಜಾಲಿ ರೈಡ್ ಹೊರಟವ ಇದೀಗ ಪೊಲೀಸರ ಅತಿಥಿ…!
ಆಂಧ್ರಪ್ರದೇಶ: ಹಾಡಹಗಲೇ ಯುವಕನೊಬ್ಬ ಅಸಭ್ಯ ರೀತಿಯಲ್ಲಿ ಬೈಕ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಕರೆದುಕೊಂಡು ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗ್ತಾ ಇದೆ. ಈ ಘಟನೆ ಆಂದ್ರಪ್ರದೇಶದ ವಿಶಾಖಪಟ್ಟಣಂನ ಪ್ರಧಾನ ಮಂತ್ರಿ ರಸ್ತೆಯಲ್ಲಿ...