LATEST NEWS3 years ago
ಆಕ್ಸಿಜನ್ ಕಾನ್ಸಂಟ್ರೇಟರ್ಗಳ ಕಾಳದಂಧೆ ನಾಲ್ವರು ದುಷ್ಕರ್ಮಿಗಳ ಬಂಧನ:419 ಉಪಕರಣ ಜಪ್ತಿ..!
ನವ ದೆಹಲಿ: ಕೊರೊನಾ ರೋಗಿಗಳ ಚಿಕಿತ್ಸೆಗೆ ಆಕ್ಸಿಜನ್ ಕೊರತೆ ಎದುರಿಸುತ್ತಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ಗಳ ಕಾಳದಂಧೆ ನಡೆಸುತ್ತಿದ್ದ ನಾಲ್ಕು ಜನ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. ಕರೊನಾ ಹಿನ್ನೆಲೆಯಲ್ಲಿ ಭಾರೀ ಬೇಡಿಕೆಯಲ್ಲಿರುವ ಕಾನ್ಸಂಟ್ರೇಟರ್ಗಳನ್ನು ತಲಾ 70...