DAKSHINA KANNADA1 year ago
ಮಂಗಳೂರಿನಿಂದ ನಾಪತ್ತೆಯಾಗಿದ್ದ ಯುವತಿ ಶಿವಾನಿ ಪ್ರಿಯಕರನೊಂದಿಗೆ ಮದುವೆಯಾಗಿ ಪತ್ತೆ..!!
ಮಂಗಳೂರು: ಕೆಲಸಕ್ಕೆಂದು ತೆರಳಿ ಬಳಿಕ ನಾಪತ್ತೆಯಾಗಿದ್ದ ಮಂಗಳೂರಿನ ಯುವತಿ ಶಿವಾನಿ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿ ಪತ್ತೆಯಾಗಿದ್ದಾಳೆ. ನಗರದ ಫೈನಾನ್ಸ್ ಕಂಪನಿಯೊಂದರ ಉದ್ಯೋಗಿ ಶಿವಾನಿ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿದ್ದು, ಪೊಲೀಸರು ತಂತ್ರಜ್ಞಾನ ಮಾಹಿತಿ ಆಧಾರದಲ್ಲಿ ಪತ್ತೆ ಮಾಡಿ...