LATEST NEWS3 weeks ago
ಕಾಪು ಬೀಚ್ ಬಳಿ ಬೈಕ್ ಬಿಟ್ಟು ಯುವಕ ನಾಪತ್ತೆ..!
ಉಡುಪಿ: ಯುವಕನೋರ್ವ ಬೀಚ್ ಬಳಿ ಬೈಕ್ ಇಟ್ಟು ನಿಗೂಢವಾಗಿ ನಾಪತ್ತೆಯಾದ ಘಟನೆ ಕಾಪುವಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಅವರ ಪುತ್ರ ಕರಣ್ ಸಾಲ್ಯಾನ್ (20) ನಾಪತ್ತೆಯಾದ ಯುವಕ. ಈತ...