DAKSHINA KANNADA2 years ago
ಮೂಡುಬಿದಿರೆ: ಕಾಲೇಜಿನ ಆವರಣ ಗೋಡೆ ಕುಸಿದು ಮೂರು ವಾಹನಗಳಿಗೆ ಹಾನಿ
ಮೂಡುಬಿದಿರೆ: ತಾಲ್ಲೂಕಿನ ವಿವಿದೆಡೆ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಎಂಜಿನಿಯರಿಂಗ್ ಕಾಲೇಜಿನ ಆವರಣ ಗೋಡೆಯೊಂದು ಕುಸಿದುಬಿದ್ದು ಮೂರು ವಾಹನಗಳಿಗೆ ಹಾನಿಯಾದ ಘಟನೆ ಮೂಡುಬಿದಿರೆಯ ತೆಂಕಮಿಜಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಿಜಾರಿನ ಮೈಟ್ ಎಂಜಿನಿಯರಿಂಗ್ ಕಾಲೇಜಿನ...