ಬೆಳ್ತಂಗಡಿ: ವಾಹನದ ಅರ್ಹತಾ ಪತ್ರ ನೀಡುವ ಸಂದರ್ಭಗಳಲ್ಲಿ ವಾಹನಗಳಿಗೆ ರೆಟ್ರೋ ರಿಪ್ಲೆಕ್ಟಿವ್ ಟೇಪ್ ಮತ್ತು ರೆಯರ್ ಮಾರ್ಕಿಂಗ್ ಪ್ಲೇಟ್ ಹಾಕುವ ಸ್ಟಿಕ್ಕರಿಗೆ ದುಬಾರಿ ಹಣ ವಸೂಲಿಗಿಳಿದ ಘಟನೆ ಬೆಳ್ತಂಗಡಿಯಲ್ಲಿ ಮತ್ತೆ ಮುಂದುವರೆದಿದೆ. ಈ ವಿಚಾರವಾಗಿ ಕಳೆದ...
ಬೆಳ್ತಂಗಡಿ: ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಅವರಿಗೆ...
ಉಡುಪಿ: ಶಾಸಕ ಪೂಂಜಾರ ಮೇಲೆ ದುಷ್ಕರ್ಮಿಗಳ ದಾಳಿ ಯತ್ನ ಖಂಡನೀಯ. ಇದನ್ನು ನಾನು ಖಡಾಖಂಡಿತವಾಗಿ ಖಂಡಿಸುತ್ತೇನೆ. ಆ ವ್ಯಕ್ತಿಗಳ ವಿರುದ್ಧ ಪೊಲೀಸರು ಶೀಘ್ರವಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಪಿಎಫ್ಐ ಬ್ಯಾನ್ ಆದಾಗಿನಿಂದಲೂ ನಮಗೂ ಕೂಡಾ ಅನೇಕ...
ಮಂಗಳೂರು: ‘ಜಿಹಾದಿ ಶಕ್ತಿಗಳು ನನ್ನ ಮೇಲೆ ದಾಳಿ ಮಾಡಲು ಯತ್ನಿಸಿದೆ. ನಾನು ಪ್ರಯಾಣಿಸುತ್ತಿದ್ದ ಖಾಸಗಿ ಕಾರಿನ ಮೇಲೆ ದಾಳಿ ನಡೆದಿದೆ. ಅದು ಕೇರಳ ನೊಂದಣಿಯ ಕಾರಾಗಿದ್ದು ನಂಬರ್ ಸಹ ಇದೆ. ಗೃಹ ಸಚಿವರೂ ಮಾತನಾಡಿ ಭದ್ರತೆ...
ಬಂಟ್ವಾಳ: ಬೆಳ್ತಂಗಡಿಗೆ ಕಾರಿನಲ್ಲಿ ತೆರಳುತ್ತಿದ್ದ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಯಾರೋ ದುಷ್ಕರ್ಮಿಗಳು ಬೆನ್ನಟ್ಟಿ ಅವ್ಯಾಚ್ಯವಾಗಿ ಬೈದು ತಲವಾರು ಝಳಪಿಸಿ ಪರಾರಿಯಾದ ಘಟನೆ ಬಂಟ್ವಾಳದ ಫರಂಗಿಪೇಟೆ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಬೆಳ್ತಂಗಡಿ ಶಾಸಕ...
ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ನಲವತ್ತು ಪರ್ಸೆಂಟ್ ಕಮೀಷನ್ ಆರೋಪ ಮಾಡಿರುವ ಕಾಂಗ್ರೆಸ್, ಪೇಸಿಎಂ ಎಂಬ ಪೋಸ್ಟರ್ ಅಭಿಯಾನವನ್ನು ಬೆಂಗಳೂರಿನಲ್ಲಿ ಮುಂದುವರಿಸಿದ್ದು, ಇದೀಗ ಈ ಅಭಿಯಾನ ದಕ್ಷಿಣ ಕನ್ನಡ ಜಿಲ್ಲೆಗೆ ವ್ಯಾಪಿಸಿದೆ. ಬೆಳ್ತಂಗಡಿಯ ವಿವಿಧ...
ಮಂಗಳೂರು: ಮಂಗಳೂರಿನಲ್ಲಿ ಸೆಪ್ಟೆಂಬರ್ 17ರಂದು ಉಭಯ ಜಿಲ್ಲೆಗಳಲ್ಲಿ ಸರ್ಕಾರಿ ಪ್ರಾಯೋಜಕತ್ವದ ವಿಶ್ವ ಕರ್ಮ ಜಯಂತಿ ಆಚರಣೆ ವಿಚಾರ ಮಾಡಲಾಗಿದೆ. ಸರ್ಕಾರಿ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳು ಗೈರು ಹಾಜರಾಗಿದ್ದು, ನಮಗೆ ತುಂಬಾ...
ಬೆಳ್ತಂಗಡಿ: ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ಭಗತ್ ಸಿಂಗ್ ಅವರ ಭಾವಚಿತ್ರವನ್ನು ಅತೀ ಸಣ್ಣ ಗಾಜಿನಲ್ಲಿ ನಿರ್ಮಿಸಿ ರಕ್ಷಿತ್ ಎಚ್.ಎಸ್ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲೆಯನ್ನು ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಭೆಯಾಗಿರುವ ರಕ್ಷಿತ್...
ಧರ್ಮಸ್ಥಳ: ವಸತಿ ಸಚಿವ ವಿ.ಸೋಮಣ್ಣನವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು. ಇವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ತಹಶೀಲ್ದಾರ ಪೃಥ್ವಿ ಸಾ,...
ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಮೂರನೇ ಅಂತರ್ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ -2022 ಪಂದ್ಯಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ 2 ಚಿನ್ನ, 3 ಬೆಳ್ಳಿಯ ಪದಕ, ಹಾಗೂ 5 ಕಂಚಿನಪದಕ ಗೆದ್ದ ಬೆಳ್ತಂಗಡಿಯ ಇಬ್ಬರು ಬಾಲಕರನ್ನು...