DAKSHINA KANNADA11 months ago
ಸಂಜೀವ ಮಠಂದೂರಿಗೆ ಹಾವು ಕಡಿತ- ಆಸ್ಪತ್ರೆಗೆ ದಾಖಲಾದ ಮಾಜಿ ಶಾಸಕ ಚೇತರಿಕೆ..!
ಪುತ್ತೂರು: ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಹಾವು ಕಡಿತಕ್ಕೊಳಗಾದ ಘಟನೆ ಗುರುವಾರ ನಡೆದಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ರಾತ್ರಿಯ ಹೊತ್ತು ತನ್ನ ಮನೆಯ ಬಳಿ ವಾಕಿಂಗ್...