LATEST NEWS4 weeks ago
ಬೇಲೆಕೇರಿ ಅದಿರು ಪ್ರಕರಣ : ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ
ಬೆಂಗಳೂರು : ಬೇಲೆಕೇರಿ ಬಂದರು ಮೂಲಕ ಅಕ್ರಮ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಐದು ವರ್ಷ ಜೈಲು ಶಿಕ್ಷೆ ಪ್ರಕಟಗೊಂಡಿದೆ. ಶಾಸಕ ಸತೀಶ್ ಸೈಲ್ಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. ವಂಚನೆ ಪ್ರಕರಣದಲ್ಲಿ...