LATEST NEWS11 months ago
ಶಾಸಕರ ತರಬೇತಿ ಶಿಬಿರದ ಬಗ್ಗೆ ಪೂರ್ವಾಗ್ರಹಪೀಡಿತ ಹೇಳಿಕೆ ಸರಿಯಲ್ಲ: ಸ್ಪೀಕರ್ ಯು.ಟಿ. ಖಾದರ್
ಮಂಗಳೂರು : ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರ ನಡೆಸುವ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಧ್ಯಾತ್ಮಿಕ ಚಿಂತಕರಿಗೆ ಆಹ್ವಾನ ನೀಡಿದ್ದೇವೆ. ಎಲ್ಲ ಸಂಪನ್ಮೂಲ ವ್ಯಕ್ತಿಗಳು ಇನ್ನೂ ನಮಗೆ ಸಮ್ಮತಿ ಸೂಚಿಸಿಲ್ಲ. ಕೆಲವರು ಮಾತ್ರ ಒಪ್ಪಿಗೆ...