LATEST NEWS2 years ago
ಹಲಾಲ್ ಚಿಕನ್ ಅನ್ನು ಹಿಂದೂಗಳು ಬಾಯ್ಕಾಟ ಮಾಡಿದ್ದು ತಪ್ಪಲ್ಲ: ಶಾಸಕ ರಘುಪತಿ ಭಟ್
ಉಡುಪಿ: ಹಲಾಲ್ ಚಿಕನ್ ಅನ್ನು ಹಿಂದೂಗಳು ಬಾಯ್ಕಾಟ ಮಾಡಿದ್ದು ತಪ್ಪಲ್ಲ. ಹಿಂದೂಗಳ ಈ ನಡೆಯಲ್ಲಿ ಯಾವುದೇ ತಪ್ಪಿಲ್ಲ. ಹಲಾಲ್ ಮಾಂಸ ತಿನ್ನಬೇಡಿ ಎಂಬ ಕರೆ ಸರಿಯಾಗಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಈ...