ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನದಲ್ಲಿ ನಡೆಯಲಿರುವ 2 ನೇ ವರ್ಷದ ‘ಕುಡ್ಲದ ಪಿಲಿ ಪರ್ಬ’ದ ಚಪ್ಪರ ಮುಹೂರ್ತ ನಿನ್ನೆ ಮಂಗಳೂರಿನ ನೆಹರು...
ಮಂಗಳೂರು: ಮಂಗಳೂರು ದಸರಾ ಎಂದೇ ಖ್ಯಾತಿಯನ್ನು ಪಡೆದಿರುವ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ನವರಾತ್ರಿ ಉತ್ಸವವನ್ನು ಸಂಭ್ರಮದಿಂದ ಜರುಗಿಸಲು ಪೂರ್ವಭಾವಿ ಸಭೆ ಇಂದು ಮಂಗಳೂರಿನ ಕುದ್ರೋಳಿ ಕ್ಷೇತ್ರದಲ್ಲಿ ನಡೆಯಿತು. ಶಾಸಕ ವೇದವ್ಯಾಸ ಕಾಮತ್ ಅವರು...
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲೆಯ ಘಟಕದ ವತಿಯಿಂದ ವಿಶ್ವ ರಕ್ತದಾನಿಗಳ ದಿನಾಚರಣೆ, ಅತೀ ಹೆಚ್ಚು ರಕ್ತದಾನ ಮಾಡಿದ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಮಂಗಳೂರಿನ ಎಸ್ಡಿಎಂ ಕಾಲೇಜಿನಲ್ಲಿ ಜರುಗಿತು. ಮಂಗಳೂರು: ಇಂಡಿಯನ್ ರೆಡ್...
ಮಂಗಳೂರು : ಸಮಾಜಮುಖಿ ಸೇವೆಗಳಲ್ಲೆ ಜೀವನ ಸವೆದು ಇತ್ತೀಚೆಗೆ ಹಠತ್ ಆಗಿ ನಿಧರಾಗಿದ್ದ ಮಂಗಳೂರಿನ ಗಣೇಶ್ ಅಂಬುಲೆನ್ಸ್ ಮಾಲಕ ಗಂಗಾಧರ್ ಅವರ ನೆನಪನ್ನು ಚಿರಸ್ಥಾಯಿಯಾಗಿ ಉಳಿಸಬೇಕೆಂಬ ನಿಟ್ಟಿನಲ್ಲಿ ಉಚಿತ ಅಂಬುಲೆನ್ಸ್ ವ್ಯವಸ್ಥೆಯನ್ನು ನಗರದಲ್ಲಿಂದು ಆರಂಭಿಸಲಾಯಿತು. ಮಂಗಳೂರು...
ಮಂಗಳೂರು : ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಮಾರ್ಟ್ ಸ್ಕೂಲ್ ಆಗಿ ನವೀಕರಣಗೊಳಿಸಿದ ನಗರದ ಹೈೂಗೆ ಬಜಾರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪ್ರೌಢ ಶಾಲೆಯನ್ನು ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ. ವೇದವ್ಯಾಸ್ ಕಾಮತ್...
ಮಂಗಳೂರು : ವಿಪರೀತ ಮಳೆಯಿಂದಾಗಿ ಕುಲಶೇಖರ ಕೊಂಗುರು ಮಠ ರಸ್ತೆಯ ಬಳಿ ರೈಲ್ವೇ ಹಳಿಯ ಮೇಲೆ ಗುಡ್ಡ ಕುಸಿದು ಬಿದ್ದ ಸ್ಥಳಕ್ಕೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು....
ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿನಲ್ಲಿ ಎರಡು ಹಂತದಲ್ಲಿ ನಿರ್ಮಿಸಲು ನಿರ್ಧರಿಸಿರುವ ಸೈಕಲ್ ಪಥ ಯೋಜನೆಯು ಅವೈಜ್ಞಾನಿಕವಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ವಿಪಕ್ಷ ನಾಯಕ ಎ.ಸಿ ವಿನಯರಾಜ್ ಹೇಳಿದ್ದಾರೆ. ದ.ಕ ಜಿಲ್ಲಾ ಕಾಂಗ್ರೆಸ್...
ಮಂಗಳೂರು : ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷರಾಗಿರುವ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೋರೋನಾ ಸಂದರ್ಭದಲ್ಲಿ ಅವಶ್ಯಕತೆ ಇರುವವರಿಗೆ ಉಚಿತ ಆಕ್ಸಿಜನ್ ಕಾನ್ಸನ್ಟ್ರೇಟರ್ (ಆಮ್ಲಜನಕ ಸಾಂಧ್ರಕ) ಗಳನ್ನು ನೀಡುವ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಬೋಳೂರು ಹಾಗೂ ನಂದಿಗುಡ್ಡೆ ಸ್ಮಶಾನಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಚಿತಾಗಾರಗಳ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಬಹುತೇಕ...
ಮಂಗಳೂರು: ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ 1.37 ಕೋಟಿ ವೆಚ್ಚದಲ್ಲಿ ವಿಎಸ್ಎ ತಂತ್ರಜ್ಞಾನವುಳ್ಳ 500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ನಿರ್ಮಾಣ...