ಮಂಗಳೂರು: ತನ್ನ ಮೊಬೈಲ್ಗೆ ನಕಲಿ ಕರೆ ಮತ್ತು ಸಂದೇಶ ಬಂದಿರುವ ಬಗ್ಗೆ ತನಿಖೆ ನಡೆಸುವಂತೆ ಮಂಗಳೂರು ಕ್ಷೇತ್ರದ ಶಾಸಕ ಯು ಟಿ ಖಾದರ್ ಅವರು ಮಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ. ತಾನು...
ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ತಲವಾರು ಝಳಪಿಸಿ ಕೊಲೆಗೆ ಯತ್ನಿಸಿದ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಸರಕಾರ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ರಿಯಾಜ್ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ಆತನ...
ಬೆಳ್ತಂಗಡಿ: ಇಲ್ಲಿನ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಪರ್ವಕಾಲದಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಕನ್ಯಾಡಿ ಶ್ರೀಗಳ...
ಬೆಂಗಳೂರು: ವಿಧಾನಪರಿಷತ್ನ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಿನ್ನೆ ಸಂಜೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿರುವ ಕಾಂಗ್ರೆಸ್ ಅಬ್ದುಲ್ ಜಬ್ಬಾರ್ ಹಾಗೂ ನಾಗರಾಜ್ ಯಾದವ್ಗೆ ಟಿಕೆಟ್ ನೀಡಿದೆ. ಬಿಜೆಪಿ ಹಾಗೂ ಜೆಡಿಎಸ್ ಇಂದು ಬೆಳಗ್ಗೆವರೆಗೂ ಟಿಕೆಟ್ ಘೋಷಣೆ ಮಾಡದೇ...
ಮಂಗಳೂರು: ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇದೆ. ಈಗಾಗಲೇ ಪಕ್ಷಗಳ ಮಧ್ಯೆ ಯುದ್ದಕ್ಕೆ ಕೌಂಟ್ಡೌನ್ ಆರಂಭವಾಗಿದೆ. ಈ ಮಧ್ಯೆ ಕರಾವಳಿಯ ಹಾಲಿ ಎಂಟು ಶಾಸಕರ ಮಧ್ಯೆ ನಡೆಯುವ ಬಿಗ್ ಫೈಟ್ಗೆ ಅಖಾಡ ಸಿದ್ದವಾಗಿದೆ. ನಾವು...
ಮಂಗಳೂರು: ಕೋವಿಡ್ 19 ಸೋಂಕು ಎಲ್ಲೆಡೆ ತೀವ್ರವಾಗಿ ಹಬ್ಬುತ್ತಿರುವುದರಿಂದ ಮಂಗಳೂರು ಹೊರವಲಯದ ಉತ್ತರ ಶಾಸಕ ಡಾ।ಭರತ್ ಶೆಟ್ಟಿ ವೈ ಮತ್ತು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಂಗಳೂರಿನ ಸರ್ಕಾರಿ ಕೋವಿಡ್ ಆಸ್ಪತ್ರೆ ಯಲ್ಲಿ ಹೆಲ್ಪ್ ಡೆಸ್ಕ್...
ಹೊಸಬೆಟ್ಟು ವೃಂದಾವನ ನಗರದ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ: ಶಾಸಕ ಭರತ್ ಶೆಟ್ಟಿ ಮಂಗಳೂರು:ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಮಹಾನಗರ ಪಾಲಿಕೆ ವ್ಯಾಪ್ತಿಯ ಹೊಸಬೆಟ್ಟು ವೃಂದಾವನ ನಗರ ರಸ್ತೆ ಯನ್ನು 10 ಲಕ್ಷ ರೂಪಾಯಿ ಅನುದಾನದಲ್ಲಿ...
ಗೋಹತ್ಯೆ ಸಂಪೂರ್ಣ ನಿಷೇಧ: ಶಾಸಕ ಉಮಾನಾಥ ಕೋಟ್ಯಾನ್ ಆಗ್ರಹ ಮುಲ್ಕಿ: ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಗೋ ಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಮುಲ್ಕಿ-ಮೂಡಬಿದಿರೆ ಕ್ಷೇತ್ರ ಶಾಸಕ ಉಮಾನಾಥ್ ಕೋಟ್ಯಾನ್ ಸರಕಾರಕ್ಕೆ ಮನವಿ ಮಾಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು ”...
ಮಂಗಳೂರು : ಮಂಗಳೂರು ನಗರ ದಕ್ಷಿಣ ಸೇರಿದಂತೆ ಜಿಲ್ಲೆಯಾದ್ಯಂತ ಸಕ್ರಿಯವಾಗಿರುವ ಅಕ್ರಮ ಗೋಸಾಗಾಟವನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಸಾಗಾಟದಿಂದ ಅಶಾಂತಿ...
ಮಂಗಳೂರು : ಮಂಗಳೂರಿನಲ್ಲಿರುವ ಆದಾಯ ತೆರಿಗೆ ಇಲಾಖೆಯ ಕಚೇರಿಯನ್ನು ಗೋವಾಕ್ಕೆ ಸ್ಥಳಾಂತಗೊಳಿಸುವ ಅಥವಾ ಗೋವಾದ ಕಚೇರಿ ಜತೆಯಲ್ಲಿ ವಿಲೀನಗೊಳಿಸುವ ಯಾವುದೇ ಪ್ರಸ್ತಾಪಗಳು ಸರಕಾರದ ಮುಂದಿಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಸ್ಪಷ್ಟಪಡಿಸಿದ್ದಾರೆ....