LATEST NEWS3 years ago
ಅಪಘಾತದಲ್ಲಿ ರಸ್ತೆಗೆ ಬಿದ್ದಿದ್ದ ಬೈಕ್ ಸವಾರನ ಪ್ರಾಣ ಕಾಪಾಡಿದ ಪೊಲೀಸ್ ಅಧಿಕಾರಿ ಗೋಪಾಲಕೃಷ್ಣ..
ಮಂಗಳೂರು : ಸ್ಕೂಟರ್ ಢಿಕ್ಕಿಯಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಬೈಕ್ ಸವಾರನನ್ನು ಅಧಿಕಾರಿಯೊಬ್ಬರು ತನ್ನದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಸಂಪರ್ಕಾಧಿಕಾರಿ ಗೋಪಾಲಕೃಷ್ಣ ಕೆ. ಅವರ ಈ...