LATEST NEWS2 years ago
ಶಾಂತಿ ಸುವ್ಯವಸ್ಥೆಗೆ ಪೊಲೀಸ್ ಪಥಸಂಚಲನ: ನಗರದಾದ್ಯಂತ ಫುಲ್ ಟ್ರಾಫಿಕ್ ಜಾಂ
ಮಂಗಳೂರು: ನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಪೊಲೀಸರಿಂದ ಪಥ ಸಂಚಲನ ನಡೆಯಿತು. ಬೆಳಿಗ್ಗೆ 8 ಗಂಟೆಗೆ ಪಥಸಂಚಲನ ಆರಂಭವಾಗಿದ್ದು, ಬಲ್ಲಾಳ್ ಬಾಗ್ ನಿಂದ ಶುರುವಾಗಿ ಪಿ.ವಿ.ಎಸ್ ಸರ್ಕಲ್, ಜ್ಯೋತಿ ಅಂಬೇಡ್ಕರ್, ಸರ್ಕಲ್ ಆಗಿ ಹಂಪನಕಟ್ಟಾ ಮಾರ್ಗವಾಗಿ ಪೋಲಿಸ್...