LATEST NEWS9 months ago
Newdelhi: ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ತಡೆ, ಮತ್ತೆ ಸಂಸದ ಸ್ಥಾನ..!
‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ನವದೆಹಲಿ: ‘ಮೋದಿ ಉಪನಾಮ’ ಹೇಳಿಕೆಗೆ...