HomeTagsModi

modi

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...
spot_img

ಆಸ್ಟ್ರೇಲಿಯಾದ ಹಿಂದೂ ದೇವಾಲಯದಲ್ಲಿ ಭಾರತ ವಿರೋಧಿ ಬರಹ..!ಭಾರತಕ್ಕೆ ಧಿಕ್ಕಾರ, ಮೋದಿ ಟೆರರಿಸ್ಟ್..!

ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿರುವ ಲಕ್ಷ್ಮೀ ನಾರಾಯಣ ದೇವಸ್ಥಾನದ ಗೋಡೆಗಳ ಮೇಲೆ ಖಲಿಸ್ತಾನಿ ವಿಧ್ವಂಸಕ ಬರಹಗಳನ್ನು ಗೀಚಿ ದೇವಸ್ಥಾನವನ್ನು ವಿರೂಪಗೊಳಿಸಿರುವ ಘಟನೆ...

ಅಪ್ಪು ನಟನೆಯ ‘ಗಂಧದ ಗುಡಿ’ ಟ್ರೇಲರ್ ರಿಲೀಸ್: ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಟ್ವೀಟ್‌ಗೆ ಪ್ರಧಾನಿ ಮೋದಿ ರಿಟ್ವೀಟ್..!

ಬೆಂಗಳೂರು: ಕರ್ನಾಟಕದ ವನ್ಯ ಜಗತ್ತು, ಹಸಿರು ಸಂಪನ್ಮೂಲ, ನಾಡಿನ ಸೊಗಡು ಇವೆಲ್ಲವನ್ನು ಎಳೆ ಎಳೆಯಾಗಿ ಬಿಚ್ಚಿಡುವ, ಎಲ್ಲಕ್ಕಿಂತ ಮಿಗಿಲಾಗಿ...

“ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ” ಮೋದಿ ಕನ್ನಡದಲ್ಲಿ ಟ್ವೀಟ್‌

ಮಂಗಳೂರು: ಮಂಗಳೂರಿನಲ್ಲಿ ನಿನ್ನೆ ನಡೆದ ಸಮಾವೇಶದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್‌ ಮಾಡುವ ಮೂಲಕ...

ಕರಾವಳಿಯಲ್ಲಿ ಸಿಂಹದ ಜೊತೆ ಖದರ್‌ ತೋರಿಸಿದ ರಾಜಾಹುಲಿ

ಮಂಗಳೂರು: ಇಂದಿನ ಮಂಗಳೂರು ಪ್ರಧಾನಿ ಭೇಟಿಯೂ ಸರಕಾರಿ ಕಾರ್ಯಕ್ರಮವಾಗಿದ್ದರೂ, ಕರಾವಳಿಯ ಕಾರ್ಯಕರ್ತರೊಳಗೆ ಹುದುಗಿದ್ದ ಅಸಮಾಧಾನವನ್ನು ಬಿಜೆಪಿ ಪಕ್ಷ ಮತ್ತು...

ಮೋದಿಯನ್ನು ಹತ್ತಿರದಿಂದ ಕಾಣುವ ಆಸೆ ವ್ಯಕ್ತಪಡಿಸಿದ ಬಂಟ್ವಾಳದ ಮಹಮ್ಮದ್‌ಗೆ ಬಿಜೆಪಿಯಿಂದ VVIP ಪಾಸ್‌

ಮಂಗಳೂರು: ನಾಳೆ ಪ್ರಧಾನಿ ಮಂಗಳೂರಿಗೆ ಭೇಟಿ ನೀಡುತ್ತಿದ್ದು, ಭರದ ಸಿದ್ದತೆ ಜೊತೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಈ ಮಧ್ಯೆ...

ಮಂಗಳೂರಿಗೆ ಪ್ರಧಾನಿ: ಭರದ ಸಿದ್ಧತೆ- ಪರಶುರಾಮ ಪುತ್ಥಳಿ ಉಡುಗೊರೆ ನೀಡಲು ಸಿದ್ಧತೆ

ಬೆಂಗಳೂರು: ಪ್ರಧಾನಿ ನರೇಂದ್ರ‌ ಮೋದಿ ಆಗಮನ ಹಿನ್ನೆಲೆಯಲ್ಲಿ ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದ ಯಶಸ್ಸಿಗೆ ಜಿಲ್ಲಾ...

ಆರ್‌ಡಿಎಕ್ಸ್ ಸ್ಫೋಟಿಸಿ ಪ್ರಧಾನಿ ಮೋದಿಯನ್ನು ಕೊಲ್ಲುತ್ತೇನೆ: NIAಗೆ ಬೆದರಿಕೆ ಈಮೇಲ್‌

ಮುಂಬೈ: ‘ನನ್ನ ಬಳಿ 20 ಕೆ.ಜಿ ಆರ್‌ಡಿಎಕ್ಸ್ ಸ್ಫೋಟಕ ಇದೆ, ಪ್ರಧಾನಿ ಮೋದಿಯನ್ನು ಕೊಲ್ಲುತ್ತೇನೆ’ ಎಂದು ಮುಂಬೈನ ರಾಷ್ಟ್ರೀಯ...

‘ಮೋದಿ ದಿನಕ್ಕೆ ಕೇವಲ 2 ಗಂಟೆ ಮಾತ್ರ ನಿದ್ರೆ ಮಾಡಿ 22 ಗಂಟೆ ದೇಶಕ್ಕಾಗಿ ಕೆಲಸ ಮಾಡುತ್ತಾರೆ’

ಕೊಲ್ಲಾಪುರ: ಪ್ರಧಾನಿ ನರೇಂದ್ರ ಮೋದಿ ದಿನಕ್ಕೆ ಕೇವಲ 2 ಗಂಟೆ ಮಾತ್ರ ನಿದ್ರೆ ಮಾಡುತ್ತಿದ್ದು, 24 ಗಂಟೆಯೂ ನಿದ್ರೆಯಿಲ್ಲದೇ...

ಪ್ರಧಾನಿ ಸೇನಾ ಸಮವಸ್ತ್ರ ಧರಿಸಿದ್ದಕ್ಕೆ ನೋಟೀಸ್‌ ನೀಡಿದ ಯುಪಿ ಜಿಲ್ಲಾ ಕೋರ್ಟ್‌

ನವದೆಹಲಿ: ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸೇನಾ ಸಮವಸ್ತ್ರ ಧರಿಸಿ ಯೋಧರ...

ಗಣರಾಜ್ಯೋತ್ಸವದಂದು ಪ್ರಧಾನಿ ಮೋದಿ ಸೇರಿ ಹಲವರಿಗೆ ಜೀವಬೆದರಿಕೆ: ಗುಪ್ತಚರ

ಹೊಸದಿಲ್ಲಿ: ಗಣರಾಜ್ಯೋತ್ಸವದ ದಿನ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ನಾಯಕರಿಗೆ ಉಗ್ರರಿಂದ ಜೀವ ಬೆದರಿಕೆ ಇದೆ ಎಂದು...

‘ಭೂಮಿಯಲ್ಲಿ ಅನಾಚಾರ ಹೆಚ್ಚಾದಾಗ ರಾಮ ಬಂದಂತೆ ಈಗ ಮೋದಿ ಅವತಾರ ಎತ್ತಿದ್ದಾರೆ’

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮತ್ತು ಕೃಷ್ಣ ದೇವರ ಅವತಾರ ಎಂದು ಮಧ್ಯ ಪ್ರದೇಶದ ಕೃಷಿ...

ಕೈಕೊಟ್ಟ ಪ್ರಧಾನಿ ಟೆಲಿಪ್ರಾಂಪ್ಟರ್: ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌ ಆದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಿನ್ನೆ ದಾವೋಸ್​ನ ವಿಶ್ವ ಆರ್ಥಿಕ ವೇದಿಕೆ ಉದ್ದೇಶಿಸಿ ವರ್ಚುವಲ್ ಭಾಷಣ ಮಾಡುತ್ತಿದ್ದಾಗ ಟೆಲಿಪ್ರಾಂಪ್ಟರ್...

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...