ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಮತ್ತು ತಾಯಿ ದಿ. ಹೀರಾಬೆನ್ ಮೋದಿ ವಿರುದ್ಧ ಫೇಸ್ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಪ್ರಕಟಿಸಿದ್ದ ಆರೋಪಿಗೆ ಗುಜರಾತ್ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ನ್ಯಾ....
ಮಂಗಳೂರು: ಪ್ರಧಾನಿ ಮೋದಿ ಕುರಿತು ವಿಷ ಸರ್ಪ ಪದ ಬಳಕೆ ಮಾಡಿರುವುದಕ್ಕೆ ಖರ್ಗೆ ಕ್ಷಮೆಯಾಚಿಸಬೇಕು. ಕರ್ನಾಟಕದಲ್ಲಿ ಕಾಂಗ್ರೆಸ್ ನ ಅಂತ್ಯ ಹಾಡೋದಕ್ಕೆ ಈ ಶಬ್ದವನ್ನು ಉಲ್ಲೇಖ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್...
ನವದೆಹಲಿ: ಮೋದಿ ಪದನಾಮ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಗುಜರಾತ್ನ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಈ ಬಗ್ಗೆ ಅಂತಿಮ ವಿಚಾರಣೆ ನಡೆಸಿ ಎರಡೂ...
ಆಸ್ಟ್ರೇಲಿಯಾದ ಬ್ರಿಸ್ಬೇನ್ನಲ್ಲಿರುವ ಲಕ್ಷ್ಮೀ ನಾರಾಯಣ ದೇವಸ್ಥಾನದ ಗೋಡೆಗಳ ಮೇಲೆ ಖಲಿಸ್ತಾನಿ ವಿಧ್ವಂಸಕ ಬರಹಗಳನ್ನು ಗೀಚಿ ದೇವಸ್ಥಾನವನ್ನು ವಿರೂಪಗೊಳಿಸಿರುವ ಘಟನೆ ಮಾ.4ರಂದು ನಡೆದಿದೆ. ಬ್ರಿಸ್ಬೇನ್ : ಆಸ್ಟ್ರೇಲಿಯಾದ ಬ್ರಿಸ್ಬೇನ್ನಲ್ಲಿರುವ ಲಕ್ಷ್ಮೀ ನಾರಾಯಣ ದೇವಸ್ಥಾನದ ಗೋಡೆಗಳ ಮೇಲೆ ಖಲಿಸ್ತಾನಿ...
ಬೆಂಗಳೂರು: ಕರ್ನಾಟಕದ ವನ್ಯ ಜಗತ್ತು, ಹಸಿರು ಸಂಪನ್ಮೂಲ, ನಾಡಿನ ಸೊಗಡು ಇವೆಲ್ಲವನ್ನು ಎಳೆ ಎಳೆಯಾಗಿ ಬಿಚ್ಚಿಡುವ, ಎಲ್ಲಕ್ಕಿಂತ ಮಿಗಿಲಾಗಿ ಫವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯಿಸಿರುವ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಟ್ರೇಲರ್ ಇಂದು ರಿಲೀಸ್ ಆಗಿದೆ....
ಮಂಗಳೂರು: ಮಂಗಳೂರಿನಲ್ಲಿ ನಿನ್ನೆ ನಡೆದ ಸಮಾವೇಶದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ ಅವರು...
ಮಂಗಳೂರು: ಇಂದಿನ ಮಂಗಳೂರು ಪ್ರಧಾನಿ ಭೇಟಿಯೂ ಸರಕಾರಿ ಕಾರ್ಯಕ್ರಮವಾಗಿದ್ದರೂ, ಕರಾವಳಿಯ ಕಾರ್ಯಕರ್ತರೊಳಗೆ ಹುದುಗಿದ್ದ ಅಸಮಾಧಾನವನ್ನು ಬಿಜೆಪಿ ಪಕ್ಷ ಮತ್ತು ಸ್ಥಳೀಯ ನಾಯಕರು ಅತ್ಯುತ್ತಮವಾಗಿ ಬಳಸಿಕೊಂಡು ಸ್ವಲ್ಪ ಮಟ್ಟಿಗೆ ಅಸಮಾಧಾನಿತ ಕಾರ್ಯಕರ್ತರನ್ನು ತಣಿಸುವಲ್ಲಿ ಯಶಸ್ವಿಯಾದರು. ಕರಾವಳಿಯಲ್ಲಿ ಮೋದಿ...
ಮಂಗಳೂರು: ನಾಳೆ ಪ್ರಧಾನಿ ಮಂಗಳೂರಿಗೆ ಭೇಟಿ ನೀಡುತ್ತಿದ್ದು, ಭರದ ಸಿದ್ದತೆ ಜೊತೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಈ ಮಧ್ಯೆ ಮೋದಿಯನ್ನು ಹತ್ತಿರದಿಂದ ಕಾಣಬೇಕು ಎಂದು ನಮ್ಮ ಕುಡ್ಲ 24X7 ವಾಹಿನಿಯ ಪ್ರೈಮ್ ಕಾರ್ಯಕ್ರಮದಲ್ಲಿ ಆಸೆ ವ್ಯಕ್ತಪಡಿಸಿದ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ನೇತೃತ್ವದಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು 1 ಲಕ್ಷಕ್ಕೂ ಮೇಲ್ಪಟ್ಟು ಜನರು...
ಮುಂಬೈ: ‘ನನ್ನ ಬಳಿ 20 ಕೆ.ಜಿ ಆರ್ಡಿಎಕ್ಸ್ ಸ್ಫೋಟಕ ಇದೆ, ಪ್ರಧಾನಿ ಮೋದಿಯನ್ನು ಕೊಲ್ಲುತ್ತೇನೆ’ ಎಂದು ಮುಂಬೈನ ರಾಷ್ಟ್ರೀಯ ತನಿಖಾ ದಳದ(ಎನ್ಐಎ) ಕಚೇರಿಗೆ ಬೆದರಿಕೆ ಇಮೇಲ್ ಬಂದಿದೆ. ಪ್ರಧಾನಿ ಮೋದಿ ಜೊತೆ ಲಕ್ಷಾಂತರ ಜನರ ಜೀವ...