LATEST NEWS2 years ago
ಕಾಸರಗೋಡು: ಬೈಕ್ಗೆ ಕಾರು ಢಿಕ್ಕಿ- ಸವಾರ ಸಾವು
ಕಾಸರಗೋಡು: ಬೈಕ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಅರಿಕ್ಕಾಡಿನಲ್ಲಿ ನಡೆದಿದೆ. ಮೊಗ್ರಾಲ್ ಪುತ್ತೂರಿನ ತನ್ಸಿಹಾ ( 17) ಮೃತಪಟ್ಟ ವಿದ್ಯಾರ್ಥಿ. ಕುಂಬಳೆಯ ಖಾಸಗಿ ಕಾಲೇಜಿನ...