BANTWAL2 months ago
ಬಂಟ್ವಾಳ: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ವಶಕ್ಕೆ
ಬಂಟ್ವಾಳ: ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡಿನಲ್ಲಿ ದಸ್ತಗಿರಿ ಮಾಡುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಪುತ್ತೂರು ಪಾಣಾಜೆ ಗ್ರಾಮದ...