LATEST NEWS7 hours ago
ಮಹಾಕುಂಭಮೇಳ 2025: ಸೆಲ್ಫಿ ಜಾಸ್ತಿಯಾಯಿತು… ಮೋನಾಲಿಸನನ್ನು ಮನೆಗೆ ಕಳುಹಿಸಿದ ತಂದೆ
ಮಂಗಳೂರು/ಪ್ರಯಾಗ್ರಾಜ್ : ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ವಿಶಿಷ್ಟ ಕಣ್ಣಿನ ಸುಂದರಿ ಮೊನಾಲಿಸಾ ಭೋಸ್ಲೆ (16) ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಕಾಂತಿಯುತ ಸೌಂದರ್ಯದಿಂದ ವೈರಲ್ ಆಗಿದ್ದರು. 2025ರ ಮಹಾ ಕುಂಭಮೇಳದಲ್ಲಿ...