LATEST NEWS9 months ago
ಕಾರಿನಲ್ಲಿ ಸಿಕ್ತು ಕಂತೆ ಕಂತೆ ನೋಟು.. ಎಣಿಸಲು ಆಗದೆ ಮೆಷಿನ್ ಮೊರೆ ಹೋದ ಐಟಿ ಅಧಿಕಾರಿಗಳು..!!
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ ರಾಜ್ಯಾದ್ಯಂತ ಚೆಕ್ಪೋಸ್ಟ್ ಗಳನ್ನು ಹಾಕಿ ಕಟ್ಟೆಚ್ಚರ ವಹಿಸಲಾಗಿದೆ. ಶನಿವಾರ(ಏ.13) ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಜಯನಗರದಲ್ಲಿ ಎರಡು ಕಾರು ಒಂದು ಬೈಕ್ನ್ನು ಚುನಾವಣಾ ಅಧಿಕಾರಿಗಳು ಸೀಜ್ ಮಾಡಿದ್ದಾರೆ....